ಶಿರೂರು: ಭಾರತ ಕ್ರಿಕೆಟ್ ತಂಡದ ಸದಸ್ಯ ಪದ್ಮಶ್ರೀ ಹರಭಜನ್ ಸಿಂಗ್ ಫೆ.1ರಂದು ಶಿರೂರಿಗೆ ಆಗಮಿಸಲಿದ್ದಾರೆ.
ಅಂದು ಶಿರೂರು ಗ್ರೀನ್ ವ್ಯಾಲಿ ನೇಶನಲ್ ಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅವರು ಮಧ್ಯಾಹ್ನ 2ಗಂಟೆಗೆ ಶಾಲಾ ಈಜುಕೊಳದ ಶಿಲಾನ್ಯಾಸ ನೆರವೇರಿಸುವರು. ಸಂಜೆ 4.30ಕ್ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ - editor@kundapra.com