ಕುಂದಾಪುರ: ಕುಂದಾಪುರ ಉಪವಿಭಾಗಾಧಿಕಾರಿಗಳಾದ ಸದಾಶಿವ ಪ್ರಭು ಅವರಿಗೆ ಬೀಳ್ಕೊಡುವ ಸಮಾರಂಭ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಲಿ ನಡೆಯಿತು.
ಸಭೆಯ ಅಧ್ಯಕ್ಷತೆನ್ನುವಹಿಸಿದ್ದ ನ್ಯಾಯವಾದಿ ಟಿ.ಬಿ.ಶೆಟ್ಟಿ ವಹಿಸಿದ್ದರು. ವಕೀಲರ ಸಂಘದ ಮಾಜೀ ಅಧ್ಯಕ್ಷರಾದ ಕಾಳಾವರ ಉದಯ ಶೆಟ್ಟಿ, ವಕೀಲರ ಸಂಘದ ಪ್ರ. ಕಾರ್ಯದರ್ಶಿ ಕೆ.ಸಿ.ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪವಿಭಾಗಾಧಿಕಾರಿ ಸದಾಶಿವ ಪ್ರಭು ಅವರನ್ನು ಸನ್ಮಾನಿಸಲಾಯಿತು.
ವಕೀಲರ ಸಂಘದ ಮಾಜೀ ಅಧ್ಯಕ್ಷ ನಿರಂಜನ ಹೆಗ್ಡೆ ಹಾಗೂ ಮಾಜೀ ಕಾರ್ಯದರ್ಶಿ ಇಡೂರು ಸರ್ವೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಸ್ವಾಗತಿಸಿದರು. ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ವಂದಿಸಿದರು. ಮಂಜುನಾಥ ಗಿಳಿಯಾರು ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು.