ಜುವೆಲ್ಲರ್ಸ್ ಅಸೋಸಿಯೇಶನ್ ಪದಪ್ರದಾನ ಸಮಾರಂಭ


ಕುಂದಾಪುರ: ಇಲ್ಲಿನ ಜುವೆಲ್ಲರ್ಸ್ ಅಸೋಸಿಯೇಶನ್ ನ 9ನೇ ವರ್ಷದ ಪದಪ್ರದಾನ ಸಮಾರಂಭ ಭಾನುವಾರ ಹೋಟೆಲ್ ಶರೋನ್ ನಲ್ಲಿ ಜರುಗಿತು.
      ಗಂಗೊಳ್ಳಿ ಸೌಹಾರ್ದ ಕ್ರೆಡಿಟ್ ಕೋ. ಆಪರೇಟಿಯು ಸೊಸೈಟಿಯ ಅಧ್ಯಕ್ಷ ರಾಜು ದೇವಾಡಿಗ ಮುಖ್ಯ ಅತಿಥಿಯಾಗಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಶುಭಶಂಸನೆಗೈದರು.
        ಜುವೆಲ್ಲರ್ಸ್ ಅಸೋಸಿಯೇಶನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಕೆ. ಸದಾನಂದ ಶೇಟ್, ಕಾರ್ಯದರ್ಶಿ ರಾಜಶೇಖರ್ ಆಚಾರ್ಯ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನೂತನ ಪದಾದಿಕಾರಿಗಳನ್ನು ಅಭಿನಂದಿಸಲಾಯಿತು.

ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com