ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯ ಅಧಿಕಾರ ಹಸ್ತಾಂತರ

ಕುಂಭಾಶಿ: ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯದ ಆಡಳಿತ ಧರ್ಮದರ್ಶಿಯಾಗಿದ್ದ ಕೆ. ಲಕ್ಷ್ಮೀನಾರಾಯಣ ಉಪಾಧ್ಯಾಯ ಅವರು ಆಡಳಿತ ಮಂಡಳಿಯ ಸರ್ವಾನುಮತ ನಿರ್ಣಯದಂತೆ ಸುಮಾರು 21 ವರ್ಷ ಆಡಳಿತ ಧರ್ಮದರ್ಶಿಯಾಗಿ ಸೇವೆ ಸಲ್ಲಿಸಿರುವ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಅವರಿಗೆ ದೇವಾಲಯದ ಆಡಳಿತ ಅಧಿಕಾರವನ್ನು ಹಸ್ತಾಂತರಿಸಿದರು. ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com