ಯುವಕರು ಕಾಂಗ್ರೆಸ್ ಸೇರ್ಪಡೆ


ನಾವುಂದ: ಇಲ್ಲಿನ ಗರಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಅವರ ಸಮ್ಮುಖದಲ್ಲಿ 50ಕ್ಕೂ ಅಧಿಕ ಯುವಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. 
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ ಶೆಟ್ಟಿ, ನಾಗರಾಜ ಪೂಜಾರಿ ನಾವುಂದ, ರಾಮ ಪೂಜಾರಿ, ನಾಗೇಂದ್ರ, ವಿಜಯ ಕುಂದರ್, ಸುರೇಶ ಖಾರ್ವಿ, ಗಣೇಶ ಪೂಜಾರಿ ಉಪಸ್ಥಿತರಿದ್ದರು.


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com