ಗಂಗೊಳ್ಳಿ: ಇಲ್ಲನ ಶ್ರೀರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ನ 39ನೇ ವರ್ಷಾಚರಣೆ ಪ್ರಯುಕ್ತ ದಿ.ಎಂ.ಜಿ. ರವೀಂದ್ರ ಭಂಡಾರ್ಕಾರ್ಸ್ ಸ್ಮರಣಾರ್ಥ ರಾಜ್ಯ ಮಟ್ಟದ ಪುರುಷರ ಡಬಲ್ಸ್ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ 'ಎಸ್ಆರ್ಎಸ್ಸಿ ಟ್ರೋಫಿ-2013' ಫೆ.10ರಂದು ಗಂಗೊಳ್ಳಿ ಸ.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಅಶ್ವಿನ್ ನಾಯಕ್ (9341035651), ನಾಗೇಶ ಪೈ (9844495891) ಅಥವಾ ಗಣೇಶ ಶೆಣೈ (9008979520) ಅವರನ್ನು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ - editor@kundapra.com