ಕುಂದಾಪುರ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಕುಷ್ಠರೋಗ ನಿವಾರಣಾ ಸಂಘ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಧನಾ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 4ರಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರ ವರೆಗೆ ಚರ್ಮರೋಗ ಮಾಹಿತಿ ಹಾಗೂ ತಪಾಸಣಾ ಶಿಬಿರ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ - editor@kundapra.com