ಚುನಾವಣೆ: 65 ಅಭ್ಯರ್ಥಿಗಳು ಕಣದಲ್ಲಿ

ಕುಂದಾಪುರ: ಕುಂದಾಪುರ ಪುರಸಭೆಗೆ ಸಲ್ಲಿಕೆಯಾಗಿದ್ದ 113 ನಾಮಪತ್ರಗಳಲ್ಲಿ 18 ಮಂದಿ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಅವರಲ್ಲದೆ ಎರಡೆರಡು ನಾಮಪತ್ರ ಸಲ್ಲಿಸಿದ್ದ ನಾಮಪತ್ರಗಳಲ್ಲಿ ಒಂದೊಂದನ್ನು ವಾಪಸ್ ಪಡೆದಿದ್ದು, ಅಂತಿಮವಾಗಿ 65 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಮಾ.7ರಂದು ನಡೆಯಲಿರುವ ಚುನಾವಣೆ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com