ಬೈಂದೂರು: ಅನಿಯಮಿತ ಲೋಡ್ಶೆಡ್ಡಿಂಗ್ನಿಂದಾಗಿ ತಾಲೂಕಿನ ಜನತೆ ಭಾರಿ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಖಂಡಿಸಿ 12ರಂದು ಬೆಳಿಗ್ಗೆ 10.30ಕ್ಕೆ ಬೈಂದೂರು ಮೆಸ್ಕಾಂ ಕಚೇರಿಯಲ್ಲಿ ಜಿಲ್ಲಾ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ - editor@kundapra.com