ಫೆ.15 : ವೆಂಕಟರಮಣ ಶಾಲೆಯ ಬೆಳ್ಳಿಹಬ್ಬ ಸಮಾರೋಪ


ಕುಂದಾಪುರ : ಶ್ರೀ ವೆಂಕಟರಮಣ ದೇವ ಎಜ್ಯುಕೇಶನಲ್ ಮತ್ತು ಕಲ್ಚಲರ್ ಟ್ರಸ್ಟ್‍ನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭದ ಫೆ.15 ರಂದು ನಡೆಯಲಿದೆ.
ಇನ್‍ಫೋಸಿಸ್ ಮತ್ತು ಐಸಿಐಸಿಐ ಬ್ಯಾಂಕಿನ ಚೇರ್‍ಮೆನ್ ಕೆ.ವಿ.ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಗ್ಲೋಬಲ್ ಎಜ್ಯುಕೇಶನ್ ಸರ್ವಿಸಸ್‍ನ ಚೇರ್‍ಮೆನ್ ಟಿ.ವಿ.ಮೋಹನದಾಸ ಪೈ, ಮಂಗಳೂರು ಗಣೇಶ್ ಬೀಡಿ ವಕ್ರ್ಸ್‍ನ ಆಡಳಿತ ಪಾಲುದಾರ ಜಗನ್ನಾಥ ಶೆಣೈ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಸಮಾರಂಭದಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ಶಾಲೆಯ ಸಂಚಾಲಕ ಕೆ.ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com