
ಸುರಭಿ(ರಿ) ಬೈಂದೂರು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಜಂಟಿಯಾಗಿ ಆಯೋಜಿಸಿರುವ 'ಸಾಹಿತ್ಯ-ಯಾತ್ರೆ' ಯನ್ನು ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ವಿ. ಗ. ನಾಯಕ್ ಮಂಗಳೂರು ಸಾಹಿತ್ಯದ ಕುರಿತು ಮಾತನಾಡಲಿದ್ದು, ಪ್ರಾಂಶುಪಾಲೆ ಪ್ರೋ. ಸಯೀದಾಬಾನು ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ಪತ್ರಕರ್ತ ಎಸ್ ಜನಾರ್ಧನ್, ನಿವೃತ್ತ ಉಪನ್ಯಾಸಕ ಪಿ. ಶೇಷಪ್ಪಯ್ಯ, ಶಿರೂರು ಮಂಜುನಾಥ್ ಭಟ್ ಅತಿಥಿಗಳಾಗಿ ಉಪಸ್ಥಿತರಿರುವರು.
ಕುಂದಾಪ್ರ ಡಾಟ್ ಕಾಂ - editor@kundapra.com