ಗಂಗೊಳ್ಳಿ: ಇಲ್ಲಿನ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಂತರ್ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ 'ಪಂಚಗಂಗಾವಳಿ ಟ್ರೋಫಿ' ಏಪ್ರಿಲ್ 19, 20 ಮತ್ತು 21 ರಂದು ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 2 ಲಕ್ಷ ರೂ. ನಗದು ಹಾಗೂ ಶಾಶ್ವತ ಫಲಕ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ಒಂದು ಲಕ್ಷ ರೂ. ನಗದು ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು ಅಲ್ಲದೆ ಅನೇಕ ವೈಯಕ್ತಿಕ ಪ್ರಶಸ್ತಿಗಳನ್ನು ಕೂಡ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಜಿ.ದಿನೇಶ ಪೈ (9739927707), ದಿನೇಶ ಮುನ್ನಾ (9343911001) ಅಥವಾ ರಾಘವೇಂದ್ರ ಖಾವರ್ಿ (9353032201) ಸಂಪಕರ್ಿಸಬಹುದು ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ - editor@kundapra.com