ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ 'ಜನಸೇವಾ ಕೇಂದ್ರ'ವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಟಿ. ಬಿ. ಶೆಟ್ಟಿ, ಉದ್ಯಮಿ ಜಿ. ದತ್ತಾನಂದ ಗಂಗೊಳ್ಳಿ, ಅಖಿಲ ಭಾರತ ಕೊಂಕಣ ಖಾರ್ವಿ ಸಭಾದ ಅಧ್ಯಕ್ಷ ಕೆ.ಬಿ.ಖಾರ್ವಿ, ಎ.ಪಿ.ಎಂ.ಸಿ ಅಧ್ಯಕ್ಷ ದೀನಪಾಲ್ ಶೆಟ್ಟಿ , ಭಜರಂಗ ದಳ ಜಿಲ್ಲಾ ಸಹ ಸಂಚಾಲಕರಾದ ಗಿರೀಶ್ ಕೆ., ವಿಜಯ ಶೆಟ್ಟಿ ಗೋಳಿಯಂಗಡಿ, ತಾ.ಪಂ.ಅಧ್ಯಕ್ಷೆ ದೀಪಿಕಾ ಶೆಟ್ಟಿ, ತಾ.ಪಂ.ಸದಸ್ಯರಾದ ಪೂರ್ಣಿಮಾ ಪೂಜಾರಿ ಬಸ್ರೂರು, ಭಾಸ್ಕರ ಬಿಲ್ಲವ ಕೋಣಿ, ರಮೇಶ್ ಶೆಟ್ಟಿ ಮೊಳಹಳ್ಳಿ, ಪ್ರದೀಪ್ ಶೆಟ್ಟಿ ಬಿದ್ಕಲ್ಕಟ್ಟೆ, ಮಂಜು ಬಿಲ್ಲವ ಕೋಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗಣಪತಿ ಟಿ. ಶ್ರೀಯಾನ್, ಪ್ರಕಾಶ್ ಟಿ ಮೆಂಡನ್, ಕೋಟೇಶ್ವರ ದೇವಸ್ಥಾನದ ಪ್ರಭಾಕರ ಶೆಟ್ಟಿ ಬೀಜಾಡಿ, ಬಾಬು ಪುಜಾರಿ ಬಸ್ರೂರು, ಪುರಸಭಾ ಸದಸ್ಯರಾದ ನಾಗರಾಜ್ ಕೆ., ರಾಘವೇಂದ್ರ ದೇವಾಡಿಗ, ಉದಯ ಮೆಂಡನ್, ವಿಜಯ ಎಸ್. ಪೂಜಾರಿ, ವಿಠಲ ಕುಂದರ್, ಸಿಸಿಲಿ ಕೋಟ್ಯಾನ್, ಗೀತಾ, ಕೊಂಕಣ ಖಾರ್ವಿ ಪ್ರಗತಿಪರ ಸಂಘ ಮದ್ದು ಗುಡ್ಡೆ ಇದರ ಅಧ್ಯಕ್ಷ ಎಂ. ಸಂಜೀವ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com