ಇಂದು ಸಚಿವ ವೀರಪ್ಪ ಮೊಯ್ಲಿ ಕೋಟಕ್ಕೆ


ಕುಂದಾಪುರ : ಏಪ್ರಿಲ್ 17 ರ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನ ಸುವರ್ಣ ಸೌಧದ ಎದುರು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಕೇಂದ್ರ ಸರಕಾರದ ಸಚಿವರಾದ ಶ್ರೀ ಎಂ. ವೀರಪ್ಪ ಮೊಯ್ಲಿ ಭಾಗವಹಿಸಿಸಲಿದ್ದಾರೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com