ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೇಪಿ ಅಭ್ಯರ್ಥಿ ಬಿ. ಎಂ. ಸುಕುಮಾರ ಶೆಟ್ಟಿ ಇಂದು ನಾಮಪತ್ರ ಸಲ್ಲಿಸಿದರು.
ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಛೇರಿಗೆ ಆಗಮಿಸಿದ ಅವರು ಬೈಂದೂರು ಕ್ಷೇತ್ರದ ಚುನಾವಣಾಧಿಕಾರಿ ಡಾ ಡಿ. ಪ್ರಭುಲಿಂಗರಿಗೆ ನಾಮಪತ್ರ ಸಲ್ಲಿಸಿದರು
ಅವರೊಂದಿಗೆ ಕ್ಷೇತ್ರಸ ಶಾಸಕ ಲಕ್ಷ್ಮೀನಾರಾಯಣ, ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಣಯಕುಮಾರ್ ಶೆಟ್ಟಿ, ಮುಖಂಡರಾದ ಸುಖಾನಂದ ಶೆಟ್ಟಿ, ಬಾಬು ಶೆಟ್ಟಿ, ಇಂದಿರಾ ಶೆಟ್ಟಿ, ಕೆ.ಬಿ.ಶೆಟ್ಟಿ ಮೊದಲಾದವರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com