ಕುಂದಾಪುರ: ಇತ್ತೀಚೆಗೆ ಉಡುಪಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಕುಂದಾಪುರ ಕ್ಕೆ ತೆರಳುವ ವೇಳೆ ಬಿಜೆಪಿಯ ವರುಣ ಗಾಂಧಿ ಸಾಲಿಗ್ರಾಮ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ, ಸಾಲಿಗ್ರಾಮ ಬಿಜೆಪಿಯ ಹಿರಿಯ ಮುಖಂಡ ಶಿವರಾಮ ಉಡುಪ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯರಾದ ರಾಘವೇಂದ್ರ ಗಾಣಿಗ, ಸಂಜೀವ ದೇವಾಡಿಗ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಕೆ.ಪಿ. ಶೇಖರ್, ನ್ಯಾಯವಾದಿ ಮಟ್ಟಾರು ರತ್ನಾಕರ ಶೆಟ್ಟಿ ಮೊದಲಾದವರು ಜೋತೆಗಿದ್ದರು.

ಕುಂದಾಪ್ರ ಡಾಟ್ ಕಾಂ - editor@kundapra.com