ಕುಂದಾಪುರ ಕಾಂಗ್ರೆಸ್ ಮಲ್ಯಾಡಿ ಶಿವರಾಮ ಶೆಟ್ಟಿ ಪ್ರಚಾರ


ಕುಂದಾಪುರ ವಿಧಾನಸಭಾ ಕ್ಷೇತ್ರದ  ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಮಲ್ಯಾಡಿ ಶಿವರಾಮ ಶೆಟ್ಟಿಯವರ ಕಾಲ್ನಡಿಗೆ ಪ್ರಚಾರದ ವೇಳಾಪಟ್ಟಿಯನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಬಿಡುಗಡೆಗೊಳಿಸಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ.

ಏಪ್ರಿಲ್ 17 – ಬೆಳಿಗ್ಗೆ ೭ರಿಂದ ಮಧ್ಯಾಹ್ನ ೨ಗಂಟೆಯ ವರೆಗೆ ಕೋಟ ಬ್ಲಾಕ್‌ನ ಗುಂಡ್ಮಿ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲಿ. ಮಧ್ಯಾಹ್ನ ೨ರಿಂದ ರಾತ್ರಿ ೧೦ರ ವರೆಗೆ ಕೋಟ ಬ್ಲಾಕ್‌ನ ಪಾರಂಪಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ.

ಏಪ್ರಿಲ್ 18 – ಬೆಳಿಗ್ಗೆ ೭ರಿಂದ ಮಧ್ಯಾಹ್ನ ೨ರ ವರೆಗೆ ಕುಂದಾಪುರ ಬ್ಲಾಕ್‌ನ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ. ಮಧ್ಯಾಹ್ನ ೨ರಿಂದ ರಾತ್ರಿ ೧೦ರ ವರೆಗೆ ಕುಂದಾಪುರ ಬ್ಲಾಕ್‌ನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ.

ಏಪ್ರಿಲ್19 – ಬೆಳಿಗ್ಗೆ ೭ರಿಂದ ಮಧ್ಯಾಹ್ನ ೨ರ ವರೆಗೆ  ಕುಂದಾಪುರ ಬ್ಲಾಕ್‌ನ ಕೋಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ. ಮಧ್ಯಾಹ್ನ ೨ರಿಂದ ರಾತ್ರಿ ೧೦ರ ವರೆಗೆ ಕುಂದಾಪುರ ಬ್ಲಾಕ್‌ನ ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ.

ಏಪ್ರಿಲ್ 20 – ಬೆಳಿಗ್ಗೆ ೭ರಿಂದ ಮಧ್ಯಾಹ್ನ ೨ರ ವರೆಗೆ  ಕುಂದಾಪುರ ಬ್ಲಾಕ್‌ನ ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ. ಮಧ್ಯಾಹ್ನ ೨ರಿಂದ ರಾತ್ರಿ ೧೦ರ ವರೆಗೆ ಕುಂದಾಪುರ ಬ್ಲಾಕ್‌ನ ಕುಂಭಾಶಿ ಗ್ರಾಮ ಪಂಚಾಯತ್ ವ್ತಾಪ್ತಿಯಲ್ಲಿ.

ಏಪ್ರಿಲ್ 21 – ಬೆಳಿಗ್ಗೆ ೭ರಿಂದ ಮಧ್ಯಾಹ್ನ ೨ಗಂಟೆಯ ವರೆಗೆ ಕೋಟ ಬ್ಲಾಕ್‌ನ ಬಾರ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ. ಮಧ್ಯಾಹ್ನ ೨ರಿಂದ ರಾತ್ರಿ ೧೦ರ ವರೆಗೆ ಕೋಟಾ ಬ್ಲಾಕ್ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ.

ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com