ಕೆಜೆಪಿ ಬಂಡಾಯ ಅಭ್ಯರ್ಥಿ ಗಣೇಶ್ ಪ್ರಸಾದ್ ಶೆಟ್ಟಿ ಪಕ್ಷೇತರರಾಗಿ ಸ್ಪರ್ಧೆ


ಬೈಂದೂರು: ಬೈಂದೂರು ಕೆಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದ  ಕೆಜೆಪಿ ಯುವಘಟಕದ ರಾಜ್ಯ ಉಪಾಧ್ಯಕ್ಷರಾಗಿ ಗಣೇಶ್ ಪ್ರಸಾದ್ ಶೆಟ್ಟಿಗೆ ಕಡೆಗಳಿಗೆಯಲ್ಲಿ ಪಕ್ಷದಿಂದ ಟಿಕೇಟ್ ನಿರಾಕರಿಸಿದ್ದರಿಂದ ಮನನೊಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವರ್ಧಿಸಲಿದ್ದಾರೆ.


ಕುಂದಾಪ್ರ ಡಾಟ್ ಕಾಂ - editor@kundapra.com


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com