ಕುಂದಾಪುರ: ಇತ್ತಿಚಿನ ರಾಜಕೀಯ ಬೆಳವಣಿಗೆಯಿಂದ ಮನನೊಂದು ಕಳೆದ ವಾರವಷ್ಟೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಜೆಪಿ ಹಿರಿಯ ಮುಖಂಡ ಮಾಣಿ ಗೋಪಾಲ್ ಇಂದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
17ರ ಸಂಜೆ ಕೇಂದ್ರ ಸಚಿವ ವಿರಪ್ಪ ಮೊಯ್ಲಿ ಸಮ್ಮುಖದಲ್ಲಿ ಕೋಟದಲ್ಲಿ ನಡೆಯಲಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಏನ್ನಲಾಗಿದೆ
ಕುಂದಾಪ್ರ ಡಾಟ್ ಕಾಂ - editor@kundapra.com