ಹೆಮ್ಮಾಡಿ ಜನತಾ ಪ. ಪೂ ಕಾಲೇಜು ಶೇ.94 ಪಲಿತಾಂಶ


ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 2012-13 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 96 ವಿದ್ಯಾರ್ಥಿಗಳು ಹಾಜರಾಗಿದ್ದು 90 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.94 ಪಲಿತಾಂಶ ದಾಖಲಾಗಿದೆ.9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 58 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com