ಸಚಿವ ಶ್ರೀನಿವಾಸ್ ಪೂಜಾರಿ, ಅಭ್ಯರ್ಥಿ ಕಿಶೋರ್ ಕುಮಾರ್, ಮಾಜಿ ಪುರಸಭಾ ಅಧ್ಯಕ್ಷ ಕೆ. ಮೋಹನದಾಸ ಶೆಣೈ, ರಾಜೇಶ ಕಾವೇರಿ, ಸತೀಶ ಶೆಟ್ಟಿ, ಅನಂತಕೃಷ್ಣ ಕೊಡ್ಗಿ ಬಿಜೆಪಿಯ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.
ಬಸ್ರೂರು ಮೂರುಕೈ ಯಿಂದ ಹೊಸ ಬಸ್ ನಿಲ್ದಾಣ, ಶಾಸ್ತ್ರಿ ಸರ್ಕಲ್ ತನಕ ರೋಡ್ ಶೋ ಸಾಗಿತು.
ಕುಂದಾಪ್ರ ಡಾಟ್ ಕಾಂ - editor@kundapra.com