ಕುಂದಾಪುರ: ಜನತಾ ಪ್ರೌಢ ಶಾಲೆ ಹೆಮ್ಮಾಡಿ 2012-13 ನೇ ಸಾಲಿನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಾಜರಾದ 85 ವಿದ್ಯಾರ್ಥಿಗಳಲ್ಲಿ 83 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇ.98 ಪಲಿತಾಂಶ ದಾಖಲಾಗಿದೆ. ಪ್ರಥಮ ಶ್ರೇಣಿಯಲ್ಲಿ 48 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ - editor@kundapra.com