ರಿಕ್ಷಾ ಢಿಕ್ಕಿ: ಪಾದಾಚಾರಿಗೆ ಗಾಯ

ಕುಂದಾಪುರ: ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಎದುರುಗಡೆ ರಸ್ತೆಯಲ್ಲಿ ಹಿಂದಿನಿಂದ ಬಂದ ಆಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ದೊಡ್ಡಮನೆ ಬೆಟ್ಟು ನಿವಾಸಿ ಕೃಷ್ಣಮೂರ್ತಿ ಗಾಯಗೊಂಡಿದ್ದಾರೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com