ಕುಂದಾಪುರ: ಮನೆಯ ಕೋಣೆಯ ಚಿಲಕ ಹಾಕಿಕೊಂಡು ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಬೀರವಾಗಿ ಗಾಯಗೊಂಡಿದ್ದ ಕೋಟೆಬಾಗಿಲು ನಿವಾಸಿ ಚೈತ್ರಾ (18) ಅವರು ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ಮೈತಪಟ್ಟಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.