ಅತ್ಯಾಚಾರ ಆರೋಪಿಗಳ ಬಂಧನ

ಕೊಲ್ಲೂರು: ವಂಡ್ಸೆ ಸಮೀಪದ ಶಾರ್ಕೆ ಬಳಿಯ ಇಬ್ಬರು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕದ ಬಳಿಕ ಮದುವೆಗೆ ನಿರಾಕರಿಸಿದ ಆರೋಪದ ಮೇಲೆ ವಿನೋದ ಹಾಗೂ ಪ್ರದೀಪ ಅವರನ್ನು ಕೊಲ್ಲೂರು ಪೊಲೀಸರು ಬಂಧಿಸಿ ಉಡುಪಿ ಸೆಷೆನ್ಸ್‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
      ಈ ಪ್ರಕರಣವನ್ನು ವೃತ್ತ ನಿರೀಕ್ಷಕ ಅರುಣ್‌ ನಾಯಕ್‌, ಎಸ್‌.ಐ. ದೇವೇಂದ್ರ ಅವರು ಡಿವೈಎಸ್‌ಪಿ ಯಶೋದಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ಅರೋಪಿಗಳನ್ನು ಪತ್ತೆ ಹಚ್ಚಿರುತ್ತಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com