ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

ಬೈಂದೂರು: ಕಂಬದಕೋಣೆ ಜಂಕ್ಷನ್‌ ಸಮೀಪ ಆ. 2ರ ಮಧ್ಯಾಹ್ನ ಓವರ್‌ಟೇಕ್‌ ಭರಾಟೆಯಲ್ಲಿ ಬೈಕೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಬಿದ್ದ ಬೈಕ್‌ ಸವಾರ ರಾಮ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com