ಲಾರಿಗೆ ಢಿಕ್ಕಿ: ಬೈಕ್‌ ಸವಾರ ಗಂಭೀರ

ಕೋಟೇಶ್ವರ: ಇಲ್ಲಿನ ಪ್ರಭಾಕರ್‌ ಸಾಮಿಲ್‌ ಎದುರುಗಡೆ ರಾ.ಹೆ.66ರ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂಧ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ  ಗುಂಡಿಗೋಳಿ ನಿವಾಸಿ ಕುಮಾರ್‌ (47)ಗಂಭೀರವಾಗಿ ಗಾಯಗೊಂಡು ಆಸ್ಪತ್ರಗೆ ದಾಖಲಾಗಿದ್ದಾರೆ.
     ಬೈಕ್‌ ಸವಾರ ಕುಂದಾಪುರದಿಂದ ಕೋಟೇಶ್ವರದತ್ತ ಪ್ರಯಾಣಿಸುತ್ತಿದ್ದರು. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com