ರಿಕ್ಷಾ ಢಿಕ್ಕಿ: ಬೈಕ್‌ ಸವಾರನಿಗೆ ಗಾಯ

ಕುಂದಾಪುರ: ತಲ್ಲೂರು ಗ್ರಾಮದ ಹಟ್ಟಿಯಂಗಡಿ ಕ್ರಾಸ್‌ ಬಳಿ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಬೆಳ್ಳಾಲ ಗ್ರಾಮದ ನಂದ್ರೋಳಿಯ ನಿವಾಸಿ ಸಂಪತ್‌ ಕುಮಾರ್‌ ಗಾಯಗೊಂಡಿದ್ದಾರೆ.

ರಿಕ್ಷಾ ಬೆಳ್ಳಾಲದಿಂದ ತಲ್ಲೂರು ಕಡೆಗೆ ಸಾಗುತ್ತಿತ್ತು. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com