ವಿಷ ಸೇವಿಸಿ ಆತ್ಮಹತ್ಯೆ

ಹಂದಟ್ಟು: ಕೋಟತಟ್ಟು ಗ್ರಾಮದ ಹಂದಟ್ಟಿನ ಮಹಾಬಲ ಶೆಟ್ಟಿ(57) ಸೋಮವಾರ ರಾತ್ರಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಶರಾಬು ಕುಡಿಯುವ ಅಭ್ಯಾಸ ಹೊಂದಿದ್ದು ಹಣ ಹೊಂದಿಸಲಾಗದೆ ಜುಗುಪ್ಸೆಗೊಂಡಿದ್ದರು ಎನ್ನಲಾಗಿದೆ.

ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com