ಎಟಿಎಂನಲ್ಲಿ ಶಾರ್ಟ್‌ ಸರ್ಕ್ನೂಟ್‌

ಕುಂದಾಪುರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯಲ್ಲಿರುವ ಎಟಿಎಂಲ್ಲಿ ಕಂಡು ಬಂದ ಶಾರ್ಟ್‌ ಸರ್ಕ್ನೂಟ್‌ನಿಂದ ಹೊಗೆ ಕಾಣಿಸಿಕೊಂಡು ಹಿನ್ನಲೆಯಲ್ಲಿ ಅಗ್ನಿಶಾಮಕದಳದವರು ಆಗಮಿಸಿ ಸಂಭವನೀಯ ದುರಂತವನ್ನು ತಪ್ಪಿಸಿದರು.

ಬೆಳಗ್ಗೆ ಎಟಿಎಂನಿಂದ ಹೊಗೆ ಬರುತ್ತಿರುವುದು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳದವರಿಗೆ ತಿಳಿಸಿದ್ದಾರೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಅರ್ಧ ಘಂಟೆಯಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಎಟಿಎಂಗೆ ಒದಗಿಸಲಾಗಿದ್ದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದು, ತಕ್ಷಣ ಶಾರ್ಟ್‌ಸರ್ಕ್ನೂಟ್‌ ಸಮಸ್ಯೆಗೆ ಪರಿಹಾರ ನೀಡಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com