ಕೆರಾಡಿ ಮಕ್ಕಿಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿ

ಕೆರಾಡಿ : ಮಂಗಳವಾರ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಕೆರಾಡಿ ಮಕ್ಕಿ ಮನೆ ನಿವಾಸಿ ಗಣಪಯ್ಯ ಶೆಟ್ಟಿ ಮನೆ ಮೇಲೆ ತೆಂಗಿನ ಮರ ಬಿದ್ದು ಛಾವಣಿಗೆ ಸಂಪೂರ್ಣ ಹಾನಿಯಾಗಿದೆ.

ಈ ಸಂಧರ್ಭ ಮೆನೆಯವರೆಲ್ಲರೂ ಹೊಲಕ್ಕೆ ತೆರಳಿದ್ದರಿಂದ ಸಂಭವಿಸಬಹುದಾಗಿದ್ದ ದುರಂತ ತಪ್ಪಿದೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಯವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com