ಬೈಕ್‌ ಅಪಘಾತ ಪ್ರಾಂಶುಪಾಲರಿಗೆ ಗಂಭೀರ ಗಾಯ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಅರುಣ್‌ ಪ್ರಕಾಶ್‌ ಶೆಟ್ಟಿ ಅವರು ಅಗಸ್ಟ 6 ರಂದು ಜಡ್ಕಲ್‌ ಸಮೀಪ ನೆಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುತ್ತಾರೆ.

ಕಳೆದ ಹಲವು ವರ್ಷಗಳಿಂದ ಶ್ರೀಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಬೈಕ್‌ನಲ್ಲಿ ಕೊಲ್ಲೂರಿಗೆ ಸಾಗಿತ್ತಿದ್ದ ವೇಳೆ ಅಪಘಾತ ಸಂಭವಿಸಿ ತಲೆ, ಕಾಲು, ಭುಜ ಗಳಿಗೆ ತೀವ್ರಸ್ವರೂಪದ ಗಾಯಗಳಾಗಿದ್ದು ಕುಂದಾಪುರದ ಖಾಸಗಿ ಅಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕೊಂಡೊÂಲಾಗಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com