ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಶಿರೂರು: ಹಡವಿನಕೋಣೆ ನಿವಾಸಿ ಮೂಸಾ ಹಮೀದಾ ಎಂಬವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಈ ಸಮಯದಲ್ಲಿ ಮಕ್ಕಳೆಲ್ಲಾ ಶಾಲೆಗೆ ಹೋಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
    ಘಟನಾ ಸ್ಥಳಕ್ಕೆ ಗ್ರಾಮ ಕರಣಿಕ  ಸತೀಶ್ ಹೋಬಳಿದಾರ್, ಗ್ರಾಮ ಪಂಚಾಯತ್ ಸದಸ್ಯ ನೂರ್ ಮಹಮ್ಮದ್ ಭೇಟಿ ನೀಡಿದ್ದು ತೆರವು ಕಾರ್ಯಾಚರಣೆ ಕೈಗೊಂಡರು
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com