ಸೀಮೆ ಎಣ್ಣೆ ಸುರಿದುಕೊಂಡು ಮಹಿಳೆ ಸಾವು

ಕುಂದಾಪುರ : ಕಂದಾವರ ಗ್ರಾಮದ ಮೂಡ್ಲಕಟ್ಟೆ ಕೆಪ್ಪನಬೆಟ್ಟು ನಿವಾಸಿ ಮೀನಾಕ್ಷಿ (65) ಮನೆಯ ಹತ್ತಿರದ ಹಾಡಿಯ ಮಧ್ಯ ಭಾಗದಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾರೆ.

ಮೀನಾಕ್ಷಿ ಅವರು ಸುಮಾರು 2 ವರ್ಷ ದಿಂದ ಮಾನಸಿಕವಾಗಿ ನೊಂದುಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಮಾಡಿದ್ದಾರೆ ಎಂದು ಅವರ ಪುತ್ರ ವಕುಂದಾಪುರ ಠಾನೆಯಲ್ಲಿ ದೂರು ನೀಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com