ಬಾವಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ನಾವುಂದ ಗ್ರಾಮದ ಮಸ್ಕಿ ನಿವಾಸಿ ಸುರೇಶ್‌ (46) ಮಸ್ಕಿ ಮಂಕಿಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಸುಮಾರು 9 ವರ್ಷಗಳಿಂದ ಪಕ್ಷವಾತ ಖಾಯಿಲೆಯಿಂದ ಬಳಲುತಿದ್ದ ಮೃತರು ಆಸ್ಪತ್ರೆಯಿಂದ ಔಷದ ಪಡೆಯುತ್ತಿದ್ದರೂ ಗುಣಮುಖವಾಗದ ಹಿನ್ನಲೆಯಲ್ಲಿ ಮಾನಸಿಕವಾಗಿ ನೊಂದು ಅ. 17ರಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆ„ಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com