ಗಾರ್ಡ್ ಪೈಪ್ ಬಡಿದು ಗಾಯ

ಕುಂದಾಪುರ: ತ್ರಾಸಿ ಮುಖ್ಯರಸ್ತೆಯಲ್ಲಿ ಸಾಗುತ್ತಿದ್ದ ವಾಹನವೊಂದರ ಗಾರ್ಡ್‌ನ ಪೈಪ್ ನಡೆದುಕೊಂಡು ಹೋಗುತ್ತಿದ್ದ ಶಂಕರ ದೇವಾಡಿಗರ ತಲೆಗೆ ಬಡಿದಿದ್ದು, ಗಂಭೀರ ಗಾಯಗೊಂಡ ಅವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com