ಇಂಡಿಕಾ ಕಾರು ಪಲ್ಟಿ, ನಾಲ್ವರಿಗೆ ಗಾಯ

ಕೊಲ್ಲೂರು: ಅಪಘಾತ ತಾಣವೆಂದು ಗುರುತಿಸಲ್ಪಟ್ಟಿರುವ ಹಾಲ್ಕಲ್‌ ಜಂಕ್ಷನ್‌ ಬಳಿ ಜ. 2 ರಂದು ಮಧ್ಯಾಹ್ನ ಇಂಡಿಕಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ.

ಸಿದ್ದಾಪುರದಿಂದ ಕೊಲ್ಲೂರು ಕಡೆ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ಆಯ ತಪ್ಪಿ ಮುಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್‌ ಸಣ್ಣಪುಟ್ಟ ಗಾಯಗಳಿಂದ ಬಚಾವಾದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com