ಶಿವಮೊಗ್ಗ ಗಲಭೆ ಸಂಬಂಧ ಕೋಡಿ ಯುವಕ ಪೊಲೀಸರ ವಶಕ್ಕೆ

ಕುಂದಾಪುರ: ಶಿವಮೊಗ್ಗದಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದಂತೆ ಕುಂದಾಪುರ ನಗರದ ಎಂ. ಕೋಡಿಯ ಹನೀಫ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಂಟಿ ಪೊಲೀಸ್ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದ್ದು, ಗಲಭೆ ಸಂದರ್ಭದಲ್ಲಿ ಕುಂದಾಪುರ ಮೂಲದ ಕಾರು ಜಖಂಗೊಂಡಿರುವ ಹಿನ್ನೆಲೆಯಲ್ಲಿ  ಪೊಲೀಸರು ಕೋಡಿಗೆ ಆಗಮಿಸಿ ಹಲವರನ್ನು ವಶಕ್ಕೆ ತೆಗೆದುಕೊಂಡು ತನಿಕೆ ನಡೆಸುತ್ತಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com