ಬೈಕ್‌ಗೆ ಆಟೋ ಡಿಕ್ಕಿ

ಕುಂದಾಪುರ: ಅರಾಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋರಿಕ್ಷಾ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮಹೇಶ್ ಪೂಜಾರಿ ಮಾವಿನಕಟ್ಟೆ ಮತ್ತು ಸಹಸವಾರ ನಾಗರಾಜ ಪೂಜಾರಿ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com