ಹೊಳೆಗೆ ಬಿದ್ದು ಸಾವು

ಬೈಂದೂರು: ಇಲ್ಲಿನ ಶಿರೂರು ಗ್ರಾಮದ ಸಂಕದಗುಂಡಿ ಹೊಳೆಯ ನೀರಿನಲ್ಲಿ ಅಮೆಯನ್ನು ಹಿಡಿಯಲೆಂದು ಹೋದ ಕುಮಾರ (50) ಅಕಸ್ಮಿಕವಾಗಿ ಹೊಳೆಯ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com