ಕೊಲ್ಲೂರಿನಿಂದ ಪ್ರಯಾಣಿಕರನ್ನು ಕರೆದುಕೊಂಡು ಕುಂದಾಪುರಕ್ಕೆ ಬರುತ್ತಿದ್ದು, ಜಾಲಾಡಿ ಕ್ರಾಸ್ನಲ್ಲಿ ಹೆದ್ದಾರಿಯಲ್ಲಿ ವಾಹನವೊಂದು ಹಟಾತ್ನೆ ತಿರುಗಿದ್ದರಿಂದ ಅಪಘಾತವಾಗುವುದನ್ನು ತಪ್ಪಿಸಲು ಬಸ್ಸಿಗೆ ಬ್ರೇಕ್ ಹಾಕಿದ್ದರಿಂದ ಬಸ್ಸು ನಿಯಂತ್ರಣ ತಪ್ಪಿ ಸೀದಾ ರಸ್ತೆಯ ಬಲ ಭಾಗಕ್ಕೆ ತಿರುಗಿ ನಿಂತಿದೆ. ಈ ಸಮಯದಲ್ಲಿ ಮಳೆ ಸುರಿಯುತ್ತಿತ್ತು. ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ನಿಯಂತ್ರಣ ತಪ್ಪಿ ತಿರುಗಿ ಹಳ್ಳಕ್ಕಿಳಿದ ಬಸ್
Labels:
ಅಫಘಾತ