ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು

ಕುಂದಾಪುರ:  ಕುಂಭಾಶಿ ಗ್ರಾಮದ ಕೊರವಡಿಯ ನಿವಾಸಿ ಅಮೃತಾ (20 ) ಜೂ.8ರಂದು ಆಕಸ್ಮಿಕವಾಗಿ  ತಮ್ಮ ಮನೆಯ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಕುಂದಾಪುರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com